ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆ ➤ ನಿರ್ವಿಘ್ನವಾಗಿ ನಡೆಯಲು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ
(ನ್ಯೂಸ್ ಕಡಬ) newskadaba.com.ಬಂಟ್ವಾಳ ,ಆ.5: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೂಮಿಪೂಜೆ ನೆರವೇರಿಸಲಿದ್ದು. ಈ ಕಾರ್ಯಕ್ರಮ ಯಶಸ್ವಿಯಾಗಲಿ ಮುಂದೆ ಮಂದಿರ ನಿರ್ಮಾಣ ಕಾರ್ಯವು ಕೂಡ ಸೂಸುತ್ರವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ […]










