ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..!
(ನ್ಯೂಸ್ ಕಡಬ) newskadaba.com ಹೈದರಾಬಾದ್,ಜು.28: ಕೊರೋನಾ ಕಾಲದಲ್ಲಿ ಹಲವರ ಪಾಲಿಗೆ ಬಾಲಿವುಡ್ ನಟ ಸೋನು ಸೂದ್ ಅಕ್ಷರಶಃ ದೇವದೂತನಾಗಿ ಕಾಣಿಸಿಕೊಂಡಿದ್ದಾರೆ. ಯಾರೆಲ್ಲಾ ಕಷ್ಟದಲ್ಲಿದ್ದಾರೋ ಅವರಿಗೆ ತಮ್ಮ ಕೈಯಿಂದ ಸಾಧ್ಯವಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದಾರೆ ನಟ. ಕೊರೋನಾ ಲಾಕ್ಡೌನ್ ಕಾರಣದಿಂದ ಹೈದರಾಬಾದ್ನ ಟೆಕ್ಕಿ ಉಂಡಾಡಿ ಶಾರದಾ ಕೆಲಸ ಕಳೆದುಕೊಂಡಿದ್ದರು. ಉದ್ಯೋಗ ಕಳೆದುಕೊಂಡರೂ ಇಡೀ ಕುಟುಂಬವನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿ ಈ ಮಹಿಳೆಯ ಮೇಲಿತ್ತು. ಹೀಗಾಗಿ ಹೈದರಾಬಾದ್ನ ಶ್ರೀನಗರ ಕಾಲೋನಿಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದರು. ಈ ಬಗ್ಗೆ […]
ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..! Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









