ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು , ಜು.28: ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು ಸಿದ್ಧವಾಗಿದ್ದು, ಶೀಘ್ರದಲ್ಲೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಮೀನುಗಾರಿಕಾ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಸೋಮವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದ ಕಾರ್ಯಕ್ರಮದ […]
ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »
ಕರಾವಳಿ, ಕರ್ನಾಟಕ









