ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಏನೆಕಲ್ , ಜು.22: ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ […]
ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









