ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್
(ನ್ಯೂಸ್ ಕಡಬ) newskadaba.com. ಉಡುಪಿ,ಜು.16: ಕೊರೊನಾ ಬಾಧೆಯಿಂದಾಗಿ ಈಗಾಗಲೇ ಹಲವು ಭಾಗಗಳಲ್ಲಿ ಆಸ್ಪತ್ರೆ, ಮನೆ, ಪೊಲೀಸ್ ಸ್ಟೇಷನ್,ಬ್ಯಾಂಕ್, ಅಂಗಡಿ ಮುಂಗಟ್ಟು ಸೀಲ್ ಡೌನ್ ಆಗಿತ್ತು ಇದೀಗ ಅಂತದ್ದೆ ಇನ್ನೊಂದು ಪ್ರಕರಣ ಉಡುಪಿಯಲ್ಲಿ ವರದಿಯಾಗಿದೆ. ಗ್ಯಾಂಗ್ರಿನ್ ಸಮಸ್ಯೆಯಿಂದ ದಾಖಲಾಗಿದ್ದ ರೋಗಿಯಿಂದ ಕೊರೊನಾ ಹರಡಿದೆ ಎಂದು ಶಂಕಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಗೆ ಜ್ವರ ಕಾಣಿಸಿಕೊಂಡಿದ್ದು, ಗಂಟಲ ದ್ರವ ಪರೀಕ್ಷೆಯ ಬಳಿಕ ರೋಗಿಗೆ ಕೊರೊನಾ ದೃಢಪಟ್ಟಿತ್ತು, ಈತನ ವಾರ್ಡ್‌ನಲ್ಲಿದ್ದ 9 ರೋಗಿಗಳಿಗೂ ಕೊರೊನಾ ಸೋಂಕು ತಗುಲಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಇಬ್ಬರು […]
ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್ Read More »
ಕರ್ನಾಟಕ









