ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್
(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್ಗೆ ಒಳಗಾಗಿದ್ದರು. ಆದರೀಗ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ […]
ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »
ಕರಾವಳಿ, ರಾಷ್ಟ್ರೀಯ ನ್ಯೂಸ್









