ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು
(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ […]










