ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು
(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.18: ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, 5 ತಿಂಗಳ ಹಿಂದೆಯಷ್ಟೆ ಸಬ್ ರಿ ಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರ ವಿವಾಹ ನೋಂದಣಿ ನಡೆದಿತ್ತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಶಾಂತಕುಮಾರ್ ಅವರ ಪತ್ನಿ ಅಶ್ವಿನಿ ಶಾರದಾ (27) ಅವರು, ದೈಹಿಕ ಮತ್ತು ಮಾನಸಿಕ ಹಿಂಸೆಗೊಳಗಾಗಿರುವುದಾಗಿ […]
ಮಾನಸಿಕ-ದೈಹಿಕವಾಗಿ ಹಿಂಸೆ ➤ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









