ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ!
(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 13. ಬೈಕ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ […]
ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ! Read More »
ಕರಾವಳಿ, ಕ್ರೈಮ್ ನ್ಯೂಸ್







