ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ
(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು, ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ […]
ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್








