ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್
(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02: ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ […]
ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »
ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









