ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
(ನ್ಯೂಸ್ ಕಡಬ) newskadaba.com ರಜೌರಿ,ಜೂ.1 : ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಪಾಕಿಸ್ತಾನ ತರಬೇತಿ ನೀಡಿರುವ ಹಲವು ಉಗ್ರರು ಈಗಾಗಲೇ ಭಾರತದ ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದು. ಮೇ.28 ರಿಂದ ಗಡಿ ನುಸುಳಲು ಸತತ ಯತ್ನ ನಡೆಸುತ್ತಲೇ ಇದ್ದಾರೆ. ಇದರಂತೆ ನೌಶೆರಾ ಸೆಕ್ಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು […]
ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »
ಅಂತರ್ರಾಷ್ಟ್ರೀಯ ನ್ಯೂಸ್









