ಇಂದಿನಿಂದ ಕೊಣಾಜೆ ಉಳ್ಳಾಕ್ಲು, ಸಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ
(ನ್ಯೂಸ್ ಕಡಬ) newskadaba.com, ಕಡಬ, ಜ.29 ಕಡ್ಯ ಕೊಣಾಜೆ ಗ್ರಾಮದ ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳು, ಕಜಿಪಿತ್ತಿಲು ದೈವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಉಳ್ಳಾಕ್ಲು, ಮುದೈರುಲ್ಲಾಯ, ಅಲ್ಲಾತ್ತಾಯ, ಹುಲಿಭೂತ, ರುದ್ರಚಾಮುಂಡಿ ಮತ್ತು ಸಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜ.29ರಿಂದ ಜ.31ರ ತನಕ ನಡೆಯಲಿದೆ. ಇಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರುವಾಣಿ ಸಮರ್ಪಣೆ, ಸಾಯಂಕಾಲ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ಬಳಿಕ ದೇವತಾ ಪ್ರಾರ್ಥನೆ ಆಚಾರ್ಯವರಣೆ, […]
ಇಂದಿನಿಂದ ಕೊಣಾಜೆ ಉಳ್ಳಾಕ್ಲು, ಸಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶ Read More »
ಕರಾವಳಿ
