ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21 ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ), […]
ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »
ಕರಾವಳಿ
