ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯು ಹತ್ತು-ಹಲವಾರು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಅವುಗಳಲ್ಲಿ ಶಿಶುವಿನಿಂದ ಆರಂಭವಾಗಿ, ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ ಚುಚ್ಚು ಮದ್ದು ಲಸಿಕಾ ಕಾರ್ಯಕ್ರಮಗಳು, ಇಲಾಖೆಯ ಇತರ ಯೋಜನೆ/ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ/ ಸಾರ್ವಜನಿಕರಿಗೆ ತಲುಪಿಸುವಲ್ಲಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವಲ್ಲಿ, ಫಲಾನುಭವಿಗಳನ್ನು ಗುರುತಿಸುವಲ್ಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು/ಸಹಾಯಕಿಯರು ಹಾಗೂ ಆಶಾ […]
ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ Read More »
ಕರಾವಳಿ


