ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು
(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7 2019-20 ನೇ ಸಾಲಿನ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದ ಅಂಗವಾಗಿ ಜನವರಿ 1 ರಂದು ಕದ್ರಿ ಉದ್ಯಾನವನದಲ್ಲಿ ವಿವಿಧ ಸ್ವರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ತರಕಾರಿ, ಹೂ, ಹಣ್ಣು ಬೀಜಗಳನ್ನು ಗುರುತಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯನ್ನು 3 ವಿಭಾಗಗಲ್ಲಿ ನಡೆಸಲಾಗುವುದು. ಮೊದಲನೆ ವಿಭಾಗ- 1 ನೇ ತರಗತಿಯಿಂದ 4ನೇ ತರಗತಿ ಮಕ್ಕಳಿಗೆ, 2 ನೇ ವಿಭಾಗ – 5 ನೇ ತರಗತಿಯಿಂದ 7 ನೇ ತರಗತಿಯವರೆಗೆ, 3 ನೇ ವಿಭಾಗ- 8ನೇ […]
ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »
ಕರಾವಳಿ



