ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ […]
ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »
ಕರಾವಳಿ


