ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಸ್ವಚ್ಛ ಭಾರತ್ ಮಿಷನ್(ಗ್ರಾ) ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸಮಾಲೋಚಕರ ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆ: ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ(SLWM) ಜಿಲ್ಲಾ ಸಮಾಲೋಚಕರು, ವಿದ್ಯಾರ್ಹತೆ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ-ಎನ್ವಿರಾನ್‍ಮೆಂಟಲ್ ಇಂಜಿನಿಯರಿಂಗ್ ವಿಥ್ ಸ್ಪೆಷಲೈಸೇಷನ್ ಇನ್ ಎನ್ವಿರಾನ್‍ಮೆಂಟಲ್ ಸೈನ್ಸ್, ಕನಿಷ್ಠ 3 ವರ್ಷಗಳ ಅನುಭವ ಇರಬೇಕು. ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಮೊದಲ ಆದ್ಯತೆ […]
ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ




