ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ. ಉದ್ಯಮಶೀಲ ಗುಣಗಳನ್ನು ಮೈಗೂಡಿಸಿಕೊಂಡು ಕೌಶಲ್ಯ ತರಬೇತಿ ಪಡೆದು ಸರ್ಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ದೊರೆಯುವ ಸಾಲ ಸಹಾಯಧನಗಳ ಸೌಲಭ್ಯಗಳನ್ನು ಪಡೆದು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಕರೆ ನೀಡಿದರು. ಅವರು ಕರ್ನಾಟಕ ಸರಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಸಹಯೋಗದೊಂದಿಗೆ ಸುಳ್ಯ ತಾಲೂಕು […]
ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು Read More »
ಕರಾವಳಿ