“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25”
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್‍ಗಳು “ವಿಶ್ವ ಫಾರ್ಮಸಿಸ್ಟ್‍ರ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ ವರ್ಷ ಏನಾದರೊಂದು ತಿರುಳನ್ನು ಇಟ್ಟುಕೊಂಡು […]
“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25” Read More »
ಕರಾವಳಿ

