ಸಾಮೂಹಿಕ ಸ್ವಚ್ಚತಾ ಕಾರ್ಯಕ್ರಮ ಪರಿಣಾಮಕಾರಿ ➤ ಶಾಸಕ ವೇದವ್ಯಾಸ ಕಾಮತ್
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಎಂ ಆರ್ ಪಿ ಎಲ್ ಸಹಯೋಗದೊಂದಿಗೆ ಭಾನುವಾರ ಸ್ವಚ್ಚತಾ ಜನ ಜಾಗರಣ ಅಭಿಯಾನ ಹಮ್ಮಿಕೊಳ್ಳಲಾಯಿತು. ಮಠದ ಮುಖ್ಯಸ್ಥರಾದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಅಮೃತ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಈ ಸಂದರ್ಭದಲ್ಲಿ ಮಾತನಾಡಿ ಸ್ವಚ್ಚ ಭಾರತ, ಸ್ವಚ್ಚ ಮಂಗಳೂರಿನ ಬಗ್ಗೆ ಮಠಗಳ ಪ್ರಯತ್ನ ಶ್ಲಾಘನೀಯ, 2000 ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನಜಾಗೃತಿ ಮೂಡಿಸುತ್ತಿರುವ ಪರಿಣಾಮ ಇಂದು ಹೆಚ್ಚಿನ ಜನರಲ್ಲಿ […]
ಸಾಮೂಹಿಕ ಸ್ವಚ್ಚತಾ ಕಾರ್ಯಕ್ರಮ ಪರಿಣಾಮಕಾರಿ ➤ ಶಾಸಕ ವೇದವ್ಯಾಸ ಕಾಮತ್ Read More »
ಕರಾವಳಿ



