ಕಡಬ ನ್ಯೂಸ್

ವಿಟ್ಲ-ಅಂಗನವಾಡಿ ಸಹಾಯಕಿ ಹುದ್ದೆಗೆ-ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 2 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್‍ನಲ್ಲಿ ಆರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ ವಿಳಾಸ-www.anganwadirecruit.kar.nic.in . ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕೊನೆಯ ದಿನ. ಖಾಲಿಯಿರುವ ಅಂಗನವಾಡಿ ಸಹಾಯಕಿ ಹುದ್ದೆ : ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರಿಂಜ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುರಿಬೈಲು ಶಾಲೆ. ಅಭ್ಯರ್ಥಿಗಳನ್ನು ಸಾಮಾನ್ಯ ಮೀಸಲಾತಿಯಲ್ಲಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ […]

ವಿಟ್ಲ-ಅಂಗನವಾಡಿ ಸಹಾಯಕಿ ಹುದ್ದೆಗೆ-ಅರ್ಜಿ ಆಹ್ವಾನ Read More »

ಕರಾವಳಿ

ಕಡ್ಯಕೊಣಾಜೆ ➤ ಒಕ್ಕೂಟ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.21.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡ್ಯ-ಕೊಣಾಜೆ ಒಕ್ಕೂಟದ ವತಿಯಿಂದ ಶುಕ್ರವಾರ ಕೊಣಾಜೆ ಶಾಲೆಯಲ್ಲಿ ಶ್ರಮದಾನ ನಡೆಸಲಾಯಿತು. ಕಡ್ಯ-ಕೊಣಾಜೆ ಉ.ಹಿ.ಪ್ರಾ. ಶಾಲೆಯಲ್ಲಿ ನಡೆದ ಶ್ರಮದಾನದಲ್ಲಿ ಶಾಲಾ ವಠಾರ ಸ್ವಚ್ಚತೆ, ಕೃಷಿ ಕೆಲಸ, ತೆಂಗಿನ ಗಿಡಕ್ಕೆ ಸೊಪ್ಪು ಹಾಕುವುದು, ಕಳೆ ತೆಗೆಯುವುದು ಸೇರಿದಂತೆ ಅನೇಕ ಕೆಲಸಗಳನ್ನು ಸದಸ್ಯರು ನಿರ್ವಹಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕರಾದ ಧರ್ಣಪ್ಪ ಗೌಡ, ತರಭೇತಿಯಲ್ಲಿರುವ ಮೇಲ್ವಿಚಾರಕರಾದ ಸುಬ್ರಹ್ಮಣ್ಯ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ಪ ಗೌಡ, ಮುಖ್ಯ ಶಿಕ್ಷಕ ರಾಮಕೃಷ್ಣ ಕೆ., ಕಡ್ಯಕೊಣಾಜೆ

ಕಡ್ಯಕೊಣಾಜೆ ➤ ಒಕ್ಕೂಟ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.21.ನೂಜಿಬಾಳ್ತಿಲ ಗ್ರಾಮದ ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಉಪ್ಪಿನಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಶಾಲಾ ಕಿರಿಯ ವಿಭಾಗದ ರಸಪ್ರಶ್ನೆಯಲ್ಲಿ ಅಡೆಂಜ ಕಿ.ಪ್ರಾ. ಶಾಲೆಯ ಕೃಪಾಶ್ರೀ, ವರ್ಷಿತಾ, ಜಿತಿನ್, ರಕ್ಷಿತ್, ದುರ್ಗಾಶ್ರೀ, ಪವನ್ ಅವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ. ಇವರಿಗೆ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮಾರ್ಗದರ್ಶನ ನೀಡಿರುತ್ತಾರೆ.

ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ Read More »

ಕರಾವಳಿ

ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ಎಂ.ಪಿ.ಎಲ್.ಎಂ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 18.09.2019ರಂದು ಎಂ.ಪಿ.ಎಲ್.ಎಂ ಸಂಸ್ಥೆಯು CLAT ಹಾಗೂ LAW-ENTRANCE  ಕುರಿತು ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪನಿಯಾಲ ಲಾ ಅಸೋಸಿಯೇಟ್ಸ್‍ನ ಶ್ರೀ ಕೃಷ್ಣ ಪ್ರಸಾದ್ ನಾದ್‍ಸರ್ ಮಾತನಾಡಿ ವಿದ್ಯಾರ್ಥಿಗಳು ಜೀವನವನ್ನುಉತ್ತಮವಾಗಿ ರೂಪಿಸಿಕೊಳ್ಳುವುದರ ಜೊತೆಗೆ, ಸಮಾಜ, ದೇಶ ಹಾಗೂ ಕಾನೂನು ಸುವ್ಯವಸ್ಥೆಯನ್ನು ಸಬಲಿಕರಣಗೊಳಿಸಲು ಬದ್ಧರಾಗಿರಬೇಕು. ಆದ್ದರಿಂದ ಕಾನೂನಿನ ಜ್ಞಾನಅತ್ಯವಶ್ಯಕ. ಸಮಾಜ ಮತ್ತುದೇಶದ ಸಬಲೀಕರಣಕ್ಕೆ ನೆರವಾಗುವ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಂಜನಾ ಪ್ರಭುಅವರು ಮಾತನಾಡಿ, ಜಗತ್ತು ಅವಕಾಶಗಳ

ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ಎಂ.ಪಿ.ಎಲ್.ಎಂ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

ಶಾಂತಿ, ಸಮಾಧಾನದಿಂದ ಒಂದೇ ಭಾವನೆಯಿಂದ ಸೌಹಾರ್ದದಿಂದ ನಮ್ಮ ಭಾರತ ದೇಶವನ್ನು ಕಟ್ಟೋಣ ➤ ರೆ|ಫಾ| ಸೋಜನ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ,ಸಪ್ಟೆಂಬರ್.21.ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು, ಸಾಪಿಯನ್ಶಿಯಾ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಥನಿ ಐಟಿಐ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಧ್ಯಕ್ಷೀಯಭಾಷಣ ಮಾಡಿದ ಸೈಂಟ್ ಅಲ್ಫೋನ್ಸಾ ಚರ್ಚಿನ ಸಹ ವಿಕಾರ್ ರೆ|ಫಾ| ಸೋಜನ್‍ರವರು ಮಾತನಾಡಿ ಜಾತಿ ಮತ ಧರ್ಮ ಭೇಧಿವಿಲ್ಲದೆ ಎಲ್ಲರೂ ಆಚರಿಸುವ ಹಬ್ಬವೇ ಓಣಂ. ನಾವೆಲ್ಲರೂ ಶಾಂತಿ, ಸಮಾಧಾನದಿಂದ ಒಂದೇ ಭಾವನೆಯಿಂದ ಸೌಹಾರ್ದದಿಂದ ನಮ್ಮ ಭಾರತ ದೇಶವನ್ನು ಕಟ್ಟೋಣ ಎಂದು ಶುಭ

ಶಾಂತಿ, ಸಮಾಧಾನದಿಂದ ಒಂದೇ ಭಾವನೆಯಿಂದ ಸೌಹಾರ್ದದಿಂದ ನಮ್ಮ ಭಾರತ ದೇಶವನ್ನು ಕಟ್ಟೋಣ ➤ ರೆ|ಫಾ| ಸೋಜನ್ Read More »

ಕರಾವಳಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.21.ಸರಕಾರಿ ಪದವಿ ಪೂರ್ವ ಕಾಲೇಜ್ ಉಪ್ಪಿನಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತೀಭಾಕಾರಂಜಿ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಿರಿಯ ವಿಭಾಗದ : ಅಭಿನಯ ಗೀತೆ ಮೋನಿಷಾ ರೈ ಪ್ರಥಮ , ದೇಶಭಕ್ತಿಗೀತೆ ವಿಭಾಗದಲ್ಲಿ ಮೋನಿಷಾ ರೈ, ಪೂರ್ವಿ ರೈ, ಸ್ಪಂದನಾ,ಅಮೃತ ಕೆ.ಸಿ, ನಮೃತಾ, ಯಶಸ್ವಿನಿ, ಇವರು ಪ್ರಥಮ ಹಾಗೂ ಸಿಂಚನ ಕಿರಿಯ ವಿಭಾಗ ಹಿಂದಿ ಕಂಠಪಾಠ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕಿಯರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ನಡೆದ 14 ವಯೋಮಾನದ ಬಾಲಕಿಯರ ವಾಲಿ ಬಾಲ್ ಪಂದ್ಯಾಟ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ  ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಜೆಸ್ಲಿ, ಅಸುರ, ಜಿಸ್ಮ , ಸಾನಿಕ, ಲಿಶ, ರೋಶ್ಲಿ, ಏಂಜಲ್, ಭಾವಿಕಾ ,ಅನ್ವಿತಾ , ರೋಶಿನಿ ಹಾಗೂ ಪಲ್ಲವಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾರೀರಿಕ ಶಿಕ್ಷಕರಾದ ಮನೋಜ್, ಸುದರ್ಶನ್ ಬಂಗೇರ

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕಿಯರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ Read More »

ಕರಾವಳಿ

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ನಡೆದ 14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ನಡೆಸಲಾಗಿತ್ತು. ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಆರೋನ್, ಸಚಿನ್, ನಹಿಝ್, ಶಾನ್, ಸಾಂಜೋ, ಜಿನ್ಮಯಿ, ನಿಖಿಲ್ ಹಾಗೂ ನೂತನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾರೀರಿಕ ಶಿಕ್ಷಕರಾದ ಮನೋಜ್, ಸುದರ್ಶನ್ ಬಂಗೇರ ಮತ್ತು ಅಲ್ಫೋನ್ಸಾ ಮಾರ್ಗದರ್ಶನ ನೀಡಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|

ಸಾ. ಶಿಕ್ಷಣ ಇಲಾಖೆ ಪುತ್ತೂರು ಇದರ ವತಿಯಿಂದ14 ವಯೋಮಾನದ ಬಾಲಕರ ವಾಲಿ ಬಾಲ್ ಪಂದ್ಯಾಟ ➤ ಜ್ಞಾನೋದಯ ಬೆಥನಿ ದ್ವಿತೀಯ Read More »

ಕರಾವಳಿ

ರಾಜ್ಯ ಮಟ್ಟದ ಕರಾಟೆ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ರಕ್ಷಾ ಇವರಿಗೆ ಕಾಪಾದಲ್ಲಿ ಚಿನ್ನದ ಪದಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.21.ಶ್ರೀರಾಮ ವಿದ್ಯಾಸಂಸ್ಥೆ ಕಲ್ಲಡ್ಕ ಹಾಗೂ ವೆಸ್ಟರ್ನ್ ಮಾರ್ಷಲ್ ಆಟ್ರ್ಸ್ ಮಂಗಳೂರು ಇಂಟರ್‍ನ್ಯಾಷನಲ್‍ನವರು ಸಂಯುಕ್ತ ಆಶ್ರಯದಲ್ಲಿ ನಡೆಸಿದ ರಾಜ್ಯ ಮಟ್ಟದ ಕರಾಟೆ  ಸ್ಪರ್ಧೆಯಲ್ಲಿ     ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ  ವಿದ್ಯಾರ್ಥಿನಿ ಭಾಗವಹಿಸಿದ್ದಳು. 9ನೇ ತರಗತಿ ವಿದ್ಯಾರ್ಥಿನಿ ರಕ್ಷಾ ಇವರು ಕಾಪಾದಲ್ಲಿ ಚಿನ್ನದ ಪದಕ ಹಾಗೂ ಕಮಟೆಯಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಬಿಎಸ್‍ಎನ್‍ಎಲ್ ಉದ್ಯೋಗಿ ಕೊಕ್ಕಡದ ಡೀಕಯ್ಯ ಗೌಡ ಹಾಗೂ ಪುಷ್ಪಾವತಿಯವರ ಸುಪುತ್ರಿಯಾಗಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒಐಸಿ

ರಾಜ್ಯ ಮಟ್ಟದ ಕರಾಟೆ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ರಕ್ಷಾ ಇವರಿಗೆ ಕಾಪಾದಲ್ಲಿ ಚಿನ್ನದ ಪದಕ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು,ಕುಂತೂರು ➤ ವಿಶ್ವ ಶಾಂತಿ ದಿನ

(ನ್ಯೂಸ್ ಕಡಬ) newskadaba.com ಕುಂತೂರು,ಸಪ್ಟೆಂಬರ್.21.ಇಲ್ಲಿನ ಮಾರ್ ಇವಾನಿಯೋಸ್ ಕಾಲೇಜಿನ ಮಾನವಿಕ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಾಂತಿಯ ಮಹತ್ವದ ಕುರಿತು ಅರಿವು ಮೂಡಿಸಲು ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಶಿಕ್ಷಣಾರ್ಥಿಯಾದ ಸಿಸ್ಟರ್ ಗ್ರೇಸಿ ಕೆ. ಜೆ ಯವರು ವಿಶ್ವ ಶಾಂತಿ ದಿನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್, ಮಾನವಿಕ ಸಂಘದ ನಿರ್ದೆಶಕರು ಹಾಗೂ ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ರಾಜಿ ಸಿ.ಜೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿಗಳಾದ

ಮಾರ್ ಇವಾನಿಯೋಸ್ ಕಾಲೇಜು,ಕುಂತೂರು ➤ ವಿಶ್ವ ಶಾಂತಿ ದಿನ Read More »

ಕರಾವಳಿ
Scroll to Top