ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ. ಸೆಪ್ಟಂಬರ್ 29 ರಿಂದ ಅಕ್ಟೋಬರ್ 7 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ 2,000/-ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ […]
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ Read More »
ಕರಾವಳಿ

