2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪ್ರಜಾರಿ ಅವರ 2018-19 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಪ್ರದೇಶದಲ್ಲಿ ಬಸ್ ನಿಲ್ದಾಣ ರಚನೆ ಕಾಮಗಾರಿಗೆ ರೂ.2 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ . ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ 2018-19ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಮಸೀದಿ ಬಳಿ ಹೈಮಾಸ್ಟ್ ದೀಪದ ಅಳವಡಿಕೆ […]




