ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಮಾಡುವ ಸಂಬಂಧ ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗೌರಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಲ್ಲಿಸುವಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ವಿಷಕಾರಿ ರಸಾಯನಿಕ ಲೇಪಿತ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಲ್ಪಟ್ಟ ಗಣೇಶನ ಮೂರ್ತಿ/ವಿಗ್ರಹದ ಬಳಕೆ ಮಾಡಬಾರದೆಂದು ಹಾಗೂ ಮಣ್ಣಿನಿಂದ ಮಾಡಲಾಗಿರುವ ಗೌರಿ/ಗಣೇಶ ವಿಗ್ರಹವನ್ನು ಸ್ಥಾಪಿಸಲು ಸೂಚಿಸಲಾಗಿದೆ. ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ […]
ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ಗೌರಿ ಗಣೇಶ ಮೂರ್ತಿಗಳ ಬಳಕೆ ನಿಷೇಧ Read More »
ಕರಾವಳಿ


