ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿನ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಕೊಳೆರೋಗ ಬಂದ ತೋಟಗಳಲ್ಲಿ ರೋಗಾಣು ಸುಪ್ತಾವಸ್ಥೆಯಲ್ಲಿದ್ದು, ಈಗ ಪೂರಕ ವಾತಾವರಣ ಇರುವುದರಿಂದ ಒಮ್ಮೆಲೆ ತೀವ್ರವಾಗುತ್ತದೆ. ಮುಂದೆ ಇದು ಗಾಳಿ ಮುಖಾಂತರ ಹರಡುತ್ತಾ ಹೋಗುತ್ತದೆ. ಆದ್ದರಿಂದ ರೈತರು ಮಳೆ ಬಿಡುವಿದ್ದಾಗ ರೋಗ ಬಂದಿರುವ ತೋಟಗಳಲ್ಲಿ ಶೇ. 1 ರ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪಡಿಸಬೇಕು. ಕಾಳುಮೆಣಸು ಸೊರಗು ರೋಗ ನಿಯಂತ್ರಿಸಲು ಶೇ. 1 ರ […]
ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ Read More »
ಕರಾವಳಿ

