ಸರಸ್ವತೀ ವಿದ್ಯಾಲಯ ಮತ್ತು ಶ್ರೀ ಭಾರತಿ ಶಿಶುಮಂದಿರದ ವತಿಯಿಂದ ➤ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಹಿಂದೂ ಧರ್ಮದ ಗೀತಾಪೋದೇಶ ಮಾಡಿದ ಭಗವದ್ಗೀತೆಯ ಸಾರವನ್ನು ತಿಳಿಸುತ್ತಾ ಜೀವನದಲ್ಲಿ ಒಳ್ಳೆಯ ಸತ್ಕಾರ್ಯಗಳನ್ನು ಮಾಡುತ್ತಾ ಮುಂದೆ ಸಾಗೋಣ ಎಂದು ಶ್ರೀ ಕಾಶಿನಾಥ್ ದಾಮ್ಲೆ ಅರಸಿನಮಕ್ಕಿ ಹೇಳಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಬಾಲ್ಯದಲ್ಲಿ ಒತ್ತಡದ ಶಿಕ್ಷಣದ ಅಗತ್ಯವಿಲ್ಲ, ವಿದ್ಯಾರ್ಥಿಗಳ ಆಸಕ್ತಿಗನುಸಾರವಾದ ಶಿಕ್ಷಣಕ್ಕೆ ಪೋಷಕರು ಒತ್ತು ನೀಡಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಶ್ರೀಕೃಷ್ಣನ ಜೀವನ ಅವಧಿ ನಮಗೆ ಆದರ್ಶವಾಗಿದ್ದು ಮುಂದಿನ ಭವಿಷ್ಯದಲ್ಲಿ ಒಳ್ಳೆಯ ಕೆಲಸ ಮಾಡುವಂತಹ ಅವಶ್ಯಕತೆ ನಮ್ಮದಾಗಿದೆ. ನ್ಯಾಯ-ಅನ್ಯಾಯ, ಪಾಪ […]
ಸರಸ್ವತೀ ವಿದ್ಯಾಲಯ ಮತ್ತು ಶ್ರೀ ಭಾರತಿ ಶಿಶುಮಂದಿರದ ವತಿಯಿಂದ ➤ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »
ಕರಾವಳಿ







