ಬಿಜೆಪಿ ವತಿಯಿಂದ ರಸ್ತೆ ದುರಸ್ಥಿಗೆ ಶ್ರಮದಾನ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.19.ಮರ್ದಾಳ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬೂತ್ ಸಂಖ್ಯೆ 101ರಲ್ಲಿ ಆದಿತ್ಯವಾರ ಶ್ರಮದಾನದ ಮೂಲಕ ರಸ್ತೆ ದುರಸ್ಥಿಗೊಳಿಸಲಾಯಿತು. 102 ನೆಕ್ಕಿಲಾಡಿಯ ಡೆಪ್ಪುಣಿ – ಗುರಿಯಡ್ಕ ರಸ್ತೆಯು ಮಳೆಯಿಂದ ಕೆಸರುಮಯಗೊಂಡು ಸಂಚಾರಕ್ಕೆ ತೊಂದರೆಯಾಗಿತ್ತು, ಇದನ್ನು ಮನಗಂಡು ಬಿಜೆಪಿಯ ಕಾರ್ಯಕರ್ತರು ಶ್ರಮದಾನದ ಮೂಲಕ ರಸ್ತೆ ದುರಸ್ಥಿ ಮಾಡಿ ಸಂಚಾರಕ್ಕೆ ಯೋಗ್ಯವಾಗುವಲ್ಲಿ ಸಹಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮರ್ದಾಳ ಶಕ್ತಿ ಕೇಂದ್ರದ ಉಸ್ತುವಾರಿ ಉಮೇಶ್ ಶೆಟ್ಟಿ ಸಾಯಿರಾಂ, ಎಪಿಎಂಸಿ ಸದಸ್ಯರಾದ ಮೇದಪ್ಪ ಗೌಡ ಡೆಪ್ಪುಣಿ, ಬಾಲಕೃಷ್ಣ […]
ಬಿಜೆಪಿ ವತಿಯಿಂದ ರಸ್ತೆ ದುರಸ್ಥಿಗೆ ಶ್ರಮದಾನ Read More »
ಕರಾವಳಿ




