ಕಡ್ಯ-ಕೊಣಾಜೆ ➤ ಶ್ರೀ ವರಮಹಾಲಕ್ಷ್ಮೀ ಪೂಜೆ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,, ಆಗಸ್ಟ್.10.ಕಡ್ಯ-ಕೊಣಾಜೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಕಡ್ಯ ಕೊಣಾಜೆ ಶ್ರೀ ದುರ್ಗಾಂಭಿಕಾ ಭಜನಾ ಮಂದಿರದಲ್ಲಿ ದ್ವಿತೀಯ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಅರ್ಚಕ ರವಿಪ್ರಸಾದ್ ಭಟ್ ನೇತೃತ್ವದಲ್ಲಿ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು. ಸಮಿತಿಯ ಅಧ್ಯಕ್ಷೆ ವೀಣಾ ಭಟ್, ಉಪಾಧ್ಯಕ್ಷೆಗಾಯತ್ರಿ ಬೊಳೊಳಿ, ಕಾರ್ಯದರ್ಶಿ ಗೋಪಿ ಕೆ., ದಮಯಂತಿ, ಹೇಮಲತಾ ಗುಜ್ಜಳ, ಗ್ರಾ.ಪಂ. ಅಧ್ಯಕ್ಷೆ ಬೇಬಿ, ಪ್ರಮುಖರಾದ ವಾಸುದೇವ ಭಟ್ ಕಡ್ಯ, ಸುಂದರ ಗೌಡ, ರಘುಚಂದ್ರ ಗೌಡ, […]
ಕಡ್ಯ-ಕೊಣಾಜೆ ➤ ಶ್ರೀ ವರಮಹಾಲಕ್ಷ್ಮೀ ಪೂಜೆ Read More »
ಕರಾವಳಿ




