ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ವಲಸೆ ಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ರೋಟಾ ವೈರಸ್ ಲಸಿಕೆಯಿಂದ ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೋಟಾ ವೈರಸ್ ಲಸಿಕೆ ಮತ್ತು ಟಿಡಿ ಪರಿಚಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದರು. ಮಕ್ಕಳಲ್ಲಿ ಅತಿಸಾರ ಬೇಧಿ ಉಂಟು ಮಾಡುವ ರೋಟಾ ವೈರಸ್ ನಿಯಂತ್ರಣಕ್ಕಾಗಿ ಮಕ್ಕಳಿಗೆ ಆರನೇ, ಹತ್ತನೇ, ಹದಿನಾಲ್ಕನೇ ವಾರದಲ್ಲಿ ತಪ್ಪದೇ ರೋಟಾ […]
ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಿ ➤ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ Read More »
ಕರಾವಳಿ



