ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಡಬ ಭಾಗದಲ್ಲಿ ಮಳೆಗಾಲ ಪ್ರಾರಂಭವಾಗಿದ್ದರೂ ಕಳೆದ ಭಾನುವಾರ ತನಕ ಮಳೆಯ ಆರ್ಭಟ ಕಂಡು ಬಂದಿರಲಿಲ್ಲ, ಆದರೆ ಭಾನುವಾರ ರಾತ್ರಿಯಿಂದ ಆಷಾಡ ಮಳೆ ಅಬ್ಬರಿಸುತ್ತಿದ್ದು, ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ, ಜೀವನದಿ ಕುಮಾರಧಾರ ಸೋಮವಾರ ದುಮ್ಮಿಕ್ಕಿ ಹರಿಯಲಾರಂಭಿಸಿದೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ನಿರೀಕ್ಷಿತ ಮಳೆಯಾಗಿರಲಿಲ್ಲ. ಈ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಸರಿಸುಮಾರು ಅರ್ಧ ಮಳೆಗಾಲ ಕಳೆದರೂ ನದಿ, ಹೊಳೆ, […]
ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ Read More »
ಕರಾವಳಿ


