ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ನಗರದ ವಾರ್ಡ್‍ಗಳಲ್ಲಿ ವಿಶೇಷ ಗುಂಪುಗಳನ್ನು ರಚಿಸಿ, ಅವರಿಗೆ ಡೆಂಗೆ ಕುರಿತು ಸೂಕ್ತ ಮಾಹಿತಿಗಳನ್ನು ನೀಡಿ ನಂತರ ಆ ಗುಂಪಿನ ಸದಸ್ಯರು ಮನೆ ಮನೆಗಳಿಗೆ ತೆರಳಿ ಡೆಂಗೆ ಕುರಿತು ಜಾಗೃತಿಯನ್ನು ಮೂಡಿಸುವ ಕಾರ್ಯ ಆರಂಭವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್ ಹಾಲ್‍ನಲ್ಲಿ ನಡೆದ ಡೆಂಗ್ಯೂ ಪ್ರಕರಣಗಳ ವಿಚಾರದ ಕುರಿತ ಸಭೆಯಲ್ಲಿ ಮಾತಾನಾಡಿದ ಅವರು ಮಂಗಳೂರು ನಗರದಲ್ಲಿ ಹಲವಾರು ರೋಗಗಳು ಬಂದು ಹೋಗಿವೆ, ಇವೆಲ್ಲವನ್ನೂ […]
ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್ Read More »
ಕರಾವಳಿ
