ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಕರ್ನಾಟಕ ಚಲನಚಿತ್ರ ಅಕಾಡೆಮಿ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಇವರ ಸಹಯೋಗದೊಂದಿಗೆ ಖ್ಯಾತ ಚಲನಚಿತ್ರ ಗಣ್ಯರೊಂದಿಗೆ ಸಂವಾದ ನಡೆಸುವ ‘ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮ ಆಗಸ್ಟ್ 3 ರಂದು ಸಂಜೆ 5 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಹಿರಿಯ ಚಿತ್ರ ನಿರ್ದೇಶಕ ಡಾ| ರಿಚರ್ಡ್ ಕ್ಯಾಸ್ಟಲಿನೋ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಇದನ್ನು ನಿರ್ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ […]
ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ Read More »
ಕರಾವಳಿ




