➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ..
(ನ್ಯೂಸ್ ಕಡಬ) newskadaba.com. ಬೆಳಗಾವಿ ಫೆ.27. ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ ಮೋದಿ ರೋಡ್ ಶೋ ನಲ್ಲಿ ಪಾಲ್ಗೊಂಡರು. ರಸ್ತೆಯ ತುಂಬ ಸೇರಿದ್ದ ಜನಸಾಗರ ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಟ್ಟಡಗಳ ಮೇಲೇರಿದ ಜನರು, ಬಿಜೆಪಿ ಭಾವುಟ ಪ್ರದರ್ಶಿಸುತ್ತಾ, ಮೋದಿ ಪರ ಜೈಕಾರ ಹಾಕಿ ಹರ್ಷೋದ್ಗಾರ ಮಾಡಿದರು. […]
➤ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ.. Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









