ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ
(ನ್ಯೂಸ್ ಕಡಬ) newskadaba.com ಉಡುಪಿ, ಜುಲೈ.29.ತಿರುವನಂತಪುರ – ನಿಜಾಮುದ್ದೀನ್ ರೈಲಿನಲ್ಲಿ (22655) ಸಂಚರಿಸುತ್ತಿದ್ದ ಮಹಿಳೆ ಚಲಿಸುತ್ತಿರುವ ರೈಲಿನಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ವೇಳೆ ಬೈಂದೂರು ರೈಲು ನಿಲ್ದಾಣದಲ್ಲಿ ವರದಿಯಾಗಿದೆ. ಕೂಡಲೇ ರಿಕ್ಷಾ ಚಾಲಕ ಮಹೇಶ್ ಅವರು ಗಾಯಾಳನ್ನು ಬೈಂದೂರಿನ ಅಂಜಲಿ ಆಸ್ಪತ್ರೆಗೆ ದಾಖಲಿಸಿದರು.“ಇವರು ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದು ಉಡುಪಿ ರೈಲು ನಿಲ್ದಾಣದಲ್ಲಿ ಬೈಂದೂರಿಗೆ ಹೋಗಲು ಜನರಲ್ ಟಿಕೆಟ್ ಪಡೆದಿದ್ದರು. ಅವರು ತಪ್ಪಾಗಿ ತಿಳಿದು ದಿಲ್ಲಿಗೆ ತೆರಳುವ ಈ ರೈಲನ್ನು ಹತ್ತಿದ್ದರು. ಈ ರೈಲಿಗೆ […]
ಚಲಿಸುತ್ತಿರುವ ಉಗಿಬಂಡಿಯಿಂದ ಕೆಳಕ್ಕೆ ಧುಮುಕಿ ಗಾಯಗೊಂಡ ಮಹಿಳೆ Read More »
ಕರ್ನಾಟಕ

