ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ➤ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ತಾಲೂಕಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, […]

