ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ (YES) ಕೇಂದ್ರ, ತಾಲೂಕು ಪಂಚಾಯತ್ ಪುತ್ತೂರು, ಈಶ ವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ, ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಹಾಗೂ ವಾಣಿಯನ್ ಗಾಣಿಗ ಸಮಾಜ ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಈ ಉದ್ಯೋಗಮೇಳ ನಡೆಯಲಿದೆ. ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 15 ರಂದು ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ಶ್ರೀ ಮಹಾಲಿಂಗೇಶ್ವರ ಸಭಾಭವನ, ಪುತ್ತೂರು ಇಲ್ಲಿ […]
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಇದರ ಸಹಯೋಗದೊಂದಿಗೆ ➤ ಜುಲೈ 15ರಂದು ಬೃಹತ್ ಉದ್ಯೋಗ ಮೇಳ Read More »
ಕರಾವಳಿ


