ಸಂಗೀತ ನೃತ್ಯ ತರಬೇತಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.10.ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20ನೇ ಸಾಲಿಗೆ ಶಿಷ್ಯವೇತನದ ಬದಲಾಗಿ, ಸಂಗೀತ ಹಾಗೂ ನೃತ್ಯವನ್ನು ಕಲಿಯಲು ಅವಕಾಶ ಕಲ್ಪಿಸಿದೆ. ಆದ್ದರಿಂದ ಅಕಾಡೆಮಿ ವತಿಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ(ಅರ್ಜಿಗಳನ್ನಾಧರಿಸಿ) ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ ಕಥಾಕೀರ್ತನ; ಗಮಕ ಕಲಾಪ್ರಕಾರಗಳಲ್ಲಿ-ಕಲಿಯಲು ಆಸಕ್ತಿಯುಳ್ಳ/ಅಭ್ಯಾಸ ಮಾಡುತ್ತಿರುವ / ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 5 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 14ರಿಂದ 26 ವರ್ಷ ವಯೋಮಾನದ […]
ಸಂಗೀತ ನೃತ್ಯ ತರಬೇತಿ ಅರ್ಜಿ ಆಹ್ವಾನ Read More »
ಕರಾವಳಿ

