ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 15 ರಿಂದ 27 ರವರೆಗೆ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಕ್ಷಯರೋಗದ ಪ್ರಮುಖ ಅಂಶಗಳು ಇಂತಿವೆ: ನಿರಂತರ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಗುಣಪಡಿಸುವುದು. ಟಿಬಿಯು ಶ್ವಾಸಕೋಶಗಳಿಗಷ್ಟೇ ಅಲ್ಲದೆ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು, ರೋಗ ನಿರ್ಣಯಿಸಿದ ಎಲ್ಲಾ ಪ್ರಕರಣಗಳಿಗೆ ಉಚಿತ ಚಿಕಿತ್ಸೆ. ಕಫವನ್ನು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಿ, ಅಪೂರ್ಣ ಚಿಕಿತ್ಸೆಯು ಹೆಚ್ಚಿನ ತೊಂದರೆಗಳಿಗೆ ಕಾರಣವಾಗಬಹುದು, ವಿಶೇಷವಾಗಿ ಕೊಳಚೆ ಪ್ರದೇಶ, ಹಿಂದುಳಿದವರ್ಗ, […]
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ Read More »
ಕರಾವಳಿ
