ಅಡ್ಯಾರ್ ಗ್ರಾಮ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮಂಗಳೂರು ತಾಲೂಕು ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಅಡ್ಯಾರ್ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 3, 4 ನೇ ವಾರ್ಡು ಸಭೆ ಜುಲೈ 5 ರಂದು ಅಪರಾಹ್ನ 3.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ […]

