ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ತಾಲೂಕು ಮುನ್ನೂರು ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 12 ರಂದು ಪೂರ್ವಾಹ್ನ 10.30 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಮುನ್ನೂರು ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 1 ನೇ ವಾರ್ಡ್ ಸಭೆ ಜುಲೈ 3 ರಂದು ಬೆಳಿಗ್ಗೆ 10.30 ಗಂಟೆಗೆ ಸೈಂಟ್ ಅಂತೋನಿ ಕ್ಲಬ್ ಸೋಮನಾಥ ಉಳಿಯ, 2 ನೇ ವಾರ್ಡ್ ಸಭೆ ಅಪರಾಹ್ನ 12 […]
ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ Read More »
ಕರಾವಳಿ



