➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ
(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಮಡಿಕೇರಿ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು, 12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ […]
➤ ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ Read More »
ಕರ್ನಾಟಕ







