ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವಾಪ್ತಿಯಲ್ಲಿ ಖಾಲಿ ಇರುವ ಮಚ್ಚಿನ ಗ್ರಾಮದ ಪಾಲಡ್ಕ ಅಂಗನವಾಡಿಕೇಂದ್ರ, ನಾರಾವಿ ಗ್ರಾಮದ ನಾರಾವಿ ಚರ್ಚ್ ಅಂಗನವಾಡಿ ಕೇಂದ್ರ, ತೆಕ್ಕಾರು ಗ್ರಾಮದ ಸರಳಿಕಟ್ಟೆ ಅಂಗನವಾಡಿ ಕೇಂದ್ರಗಳಲ್ಲಿ 3 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇವೆ. ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿ ಕೇಂದ್ರ, ಚಿಬಿದ್ರೆ ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರ, ಕಳಿಯ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 3 ಅಂಗನವಾಡಿ ಸಹಾಯಕಿರ ಹುದ್ದೆ ಖಾಲಿ ಇವೆ.ಅಭ್ಯರ್ಥಿಗಳು […]
ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ


