ಎಂ.ಎ ತುಳು ಪದವಿ ಕೋರ್ಸಿಗಾಗಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ನಿರಂತರ ಪ್ರಯತ್ನದ ಪಲವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸು 2018-19ರ ಸಾಲಿನಲ್ಲಿ ಆರಂಭವಾಗಿದ್ದು ಲಭ್ಯವಿರುವ ಎಲ್ಲಾ ಸೀಟುಗಳು ಭರ್ತಿಯಾಗಿದ್ದವು. ಪ್ರಸ್ತುತ 2019-20ರ ಸಾಲಿಗೆ ವಿಶ್ವವಿದ್ಯಾನಿಲಯವು ತುಳು ಎಂ.ಎ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿರುತ್ತದೆ. ಸದ್ರಿ ಕೋರ್ಸು ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ, ಮಂಗಳೂರು ಇಲ್ಲಿ ಸಂಧ್ಯಾ ಕೋರ್ಸಾಗಿ ಕಾರ್ಯ ನಿರ್ವಹಿಸಲ್ಪಡುತ್ತದೆ. ಇದರ ಪ್ರಯೋಜನವನ್ನು ತುಳು ಆಸಕ್ತರು ಪಡೆದುಕೊಳ್ಳುವಂತೆ […]
ಎಂ.ಎ ತುಳು ಪದವಿ ಕೋರ್ಸಿಗಾಗಿ ಅರ್ಜಿ ಆಹ್ವಾನ Read More »
ಕರಾವಳಿ


