ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡುವುದರೊಂದಿಗೆ ಜೀವರಕ್ಷಣೆಗಾಗಿ ಜಿಲ್ಲೆಯ 60 ಮಂದಿ ಗೃಹ ರಕ್ಷಕರು ಕಾರ್ಯೋನ್ಮುಖರಾಗಿದ್ದಾರೆ. ಪಣಂಬೂರು, ತಣ್ಣೀರು ಬಾವಿ, ಉಳ‍್ಳಾಲ ಬೀಚ್ಗಳಲ್ಲಿ ಈಜಾಡಲು ಇಳಿದು ಜೀವಕ್ಕೇ ಕುತ್ತು ತಂದುಕೊಳ್ಳುವಂತಹ ಸನ್ನಿವೇಶಗಳು ನಿರ್ಮಾಣವಾಗುತ್ತದೆ. ಈಗಾಗಲೇ ಕಡಲಬ್ಬರವೂ ಜಾಸ್ತಿಯಾಗಿದ್ದು, ಆಗಮಿಸುವ ಪ್ರವಾಸಿಗರಿಗೆ ಸಮುದ್ರದಲ್ಲಿನ ಅಪಾಯದ ಮುನ್ಸೂಚನೆ ಇರುವುದಿಲ್ಲ. ಜಿಲ್ಲಾಡಳಿತದಿಂದ ಟೆಂಟ್, ಮೈಕ್ ವ್ಯವಸ್ಥೆ, ರೈನ್ ಕೋಟ್, ಚಯರ್ ಮತ್ತು ಬೋಟ್‌ಗಳನ್ನು ಗೃಹರಕ್ಷಕರಿಗೆ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಸಲಹೆ ಮೇರೆಗೆ […]
ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ Read More »
ಕರಾವಳಿ
