ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!
(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ. […]
ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ! Read More »
ಕರ್ನಾಟಕ, ಕ್ರೈಮ್ ನ್ಯೂಸ್





