ಉದರ ದರ್ಶಕ ಶಸ್ತ್ರ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಜೂನ್ 11 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ವಿಟ್ಲ ಮತ್ತು 12 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ಮಾಣಿ, ಜೂನ್ 14 ರಂದು ಪೂರ್ವಾಹ್ನ ಸರಕಾರಿ ಕೇಂದ್ರ ಕಡಬ, ಜೂನ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜೂನ್ 17 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆ […]
ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »
ಕರಾವಳಿ
