ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ➤ ಮನೋಜ್‍ಗೆ ಹೆಚ್ಚುವರಿ ಅಂಕ
(ನ್ಯೂಸ್ ಕಡಬ) newskadaba.com ,ಕಲ್ಲುಗುಡ್ಡೆ ಜೂನ್.1.ಕಳೆದ 2019ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಬಳಿಕ ಎಂಡೋಪೀಡಿತ ವಿದ್ಯಾರ್ಥಿ ಮನೋಜ್ ಕುಮಾರ್ ಕನ್ನಡದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರು ಈ ಮೊದಲು ಕನ್ನಡದಲ್ಲಿ 67 ಅಂಕ ಪಡೆದಿದ್ದು, ಮರುಮೌಲ್ಯಮಾಪನದ ಬಳಿಕ ಹೆಚ್ಚುವರಿ 14 ಅಂಕ ಸೇರ್ಪಡೆಗೊಂಡಿದ್ದು ಇದೀಗ ಕನ್ನಡದಲ್ಲಿ ಒಟ್ಟು 81 ಅಂಕ ಪಡೆದಿದ್ದಾರೆ. ಇವರ ಒಟ್ಟು ಅಂಕ ಇದೀಗ 406 ಆಗಿದೆ. ಮನೋಜ್ ಕುಮಾರ್ ಎಂಡೋಪೀಡಿತನಾಗಿದ್ದು, ಕೊೈಲ […]
ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ➤ ಮನೋಜ್‍ಗೆ ಹೆಚ್ಚುವರಿ ಅಂಕ Read More »
ಕರಾವಳಿ

