ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ವಿಮಾನ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥ ಕುಟುಂಬದವರಂತೆ ಪ್ರತಿ ವರ್ಷ ನಾವೆಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದು, ಈ ದುರಂತ ನಮಗೊಂದು ಪಾಠವಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಕೂಳೂರು ತಣ್ಣೀರು ಬಾವಿ ಸಮೀಪ ಮಂಗಳೂರು ವಿಮಾನ ದುರಂತದಲ್ಲಿ ಮೃತಪಟ್ಟವರ ನೆನಪಿಗಾಗಿ ನಿರ್ಮಾಣ ಮಾಡಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ದುರಂತ ಸಂಭವಿಸಿ ಇಂದಿಗೆ 9 ವರ್ಷಗಳು ಸಂದಿವೆ. ದುರ್ಘಟನೆಯ ವೇಳೆ ಮಂಗಳೂರಿಗರು ಒಂದಾಗಿ ನಿಂತು ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ […]
ಮಂಗಳೂರು ವಿಮಾನ ದುರಂತ ➤ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಣೆ Read More »
ಕರಾವಳಿ




