ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಜೂನ್ 7 ರಂದು ಮಧ್ಯಾಹ್ನ 3 ಗಂಟೆಗೆ ಜರಗಲಿದೆ. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳೇನಾದರೂ ಇದ್ದಲ್ಲಿ ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಜೂನ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ ಬಲ್ಮಠ ಮಂಗಳೂರು 575002 ಈ ವಿಳಾಸಕ್ಕೆ ಕಳುಹಿಸಬಹುದು. ಅಥವಾ ವಾಟ್ಸಾಪ್ ಸಂಖ್ಯೆ: 9448291072 ಮೂಲಕ ದೂರುಗಳನ್ನು ಕಳುಹಿಸಬಹುದು. ಅಂಚೆ ವಿಭಾಗಕ್ಕೆ ಸಂಬಂಧಪಟ್ಟ […]
ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ Read More »
ಕರಾವಳಿ

